Breaking News
Home / ಜಿಲ್ಲೆ / ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ

ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ

ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ

ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 415 ತಲುಪಿದೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ