Breaking News

ಬಸ್‍ಸ್ಟಾಂಡ್‍ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್‍ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ.

Spread the love

ಬೆಳಗಾವಿ ದಿನದಿಂದ ದಿನಕ್ಕೆ ಸ್ಮಾರ್ಟ ಆಗುತ್ತಿದೆ ಎಂದು ಇಲ್ಲೊಂದು ಸ್ಮಾರ್ಟ ಬಸ್‍ಸ್ಟಾಂಡ್‍ನ್ನು ನಿರ್ಮಾಣ ಮಾಡಲಾಗಿತ್ತು. ಈ ಬಸ್‍ಸ್ಟಾಂಡ್‍ನ್ನು ಮುಖ್ಯಮಂತ್ರಿಗಳೇ ಉದ್ಘಾಟನೆ ಮಾಡಿ ಇನ್ನು 15 ದಿನ ಕಳೆದಿಲ್ಲ. ಅಷ್ಟರೊಳಗೆ ಈ ಬಸ್‍ಸ್ಟಾಂಡ್ ದನದ ಕೊಟ್ಟಿಗೆ ಆಗಿಬಿಟ್ಟಿದೆ. ಈ ಬಸ್‍ಸ್ಟಾಂಡ್‍ಗೆ ಹೇಳೋವರಿಲ್ಲ..ಕೇಳವರಿಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು ಬಸ್‍ಸ್ಟಾಂಡ್‍ನಲ್ಲಿಯೇ ಆರಾಮವಾಗಿ ಓಡಾಡುತ್ತಿರುವ ಎಮ್ಮೆ ಕರು, ಕಂಠಪೂರ್ತಿ ಸಾರಾಯಿ ಕುಡಿದು ಎಲ್ಲೆಂದರಲ್ಲಿ ಮಲಗಿರುವ ವ್ಯಕ್ತಿ, ಕಸದ ರಾಶಿಯಿಂದ ಸುತ್ತಲೂ ದುರ್ವಾಸನೆ, ಬೀದಿ ನಾಯಿಗಳ ಭೀತಿಯಲ್ಲಿರುವ ಪ್ರಯಾಣಿಕರು..ಹೌದು ನೀವು ನೋಡುತ್ತಿರುವ ಈ ದೃಶ್ಯ ಬೆಳಗಾವಿಯ ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿರುವ ಹೈಟೆಕ್ ಬಸ್‍ಸ್ಟಾಂಡ್‍ನ ಅವ್ಯವಸ್ಥೆಯ ದೃಶ್ಯಗಳನ್ನು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ