Breaking News

ಜಿ.ಪಂ. ಸಿಇಓ ದರ್ಶನ್‍ಗೆ ಕೊರೊನಾ ಪಾಸಿಟಿವ್

Spread the love

ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಎಚ್.ವ್ಹಿ ಅವರಿಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡರೂ ಕೂಡ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಸಾಮಾನ್ಯ ಲಕ್ಷಣಗಳು ಇರುವ ಹಿನ್ನೆಲೆ ದರ್ಶನ್ ಅವರು ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 18 ವರ್ಷ ವಯಸ್ಸಿನ ಇಬ್ಬರು ಯುವಕರು ಸೇರಿದಂತೆ ಇತರ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ