Breaking News

ನಾನು ಬದುಕಿರುವಾಗಲೇ ನನ್ನನ್ನು ಸಾಯುಸುತ್ತಿದ್ದಾರೆ – ಹಿರಿಯ ನಟ ಅವಿನಾಶ್ ಬೇಸರ

Spread the love

ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿಗೆ ಹಿರಿಯ ನಟ ಅವಿನಾಶ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅವಿನಾಶ್ ಇನ್ನಿಲ್ಲ ಎಂಬ ಸುಳ್ಳು ಸುದ್ದಿಗಳನ್ನು ಹಾಕುತ್ತಿದ್ದಾರೆ. ನಾನು ಆರಾಮಾಗಿದ್ದಿನಿ ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೀನಿ.

ಹಲವು ಸಿನಿಮಾಗಳಲ್ಲಿ‌ ನಟಿಸೋದಕ್ಕೆ‌ ಸಿದ್ಧತೆ ಮಾಡಿಕೊಂಡಿದ್ದೇನೆ. ಹೀಗಾಗಿ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಸೈಬರ್ ಕ್ರೈಂ‌ಗೆ ದೂರು ಕೊಟ್ಟಿದ್ದೇನೆ. ಯಾರೆ ಆಗಲಿ ಒಬ್ಬ ವ್ಯಕ್ತಿ ಬದುಕಿರುವಾಗಲೇ ಇಂತಹ ಕೆಲಸ ಮಾಡಬೇಡಿ ಎಂದು ನಟ ಅವಿನಾಶ್ ಬೇಸರ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ