Breaking News

ಒಮಿಕ್ರಾನ್’ ಸೋಂಕು ಶ್ವಾಸಕೋಶಕ್ಕೆ ಹೋಗಲ್ಲ:ಡಾ.ಕೆ. ಸುಧಾಕರ್

Spread the love

ಬೆಂಗಳೂರು : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ,ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೆ ಪರಿಣಾಮ ಕಡಿಮೆ. ಎಂದು ಆರೋಗ್ಯ ಸಚಿವ ಡಾ.ಕೆ.

ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆ ದೀರ್ಘ ಕಾಲ ಇರುವುದಿಲ್ಲ. ಒಮಿಕ್ರಾನ್​ನಿಂದ ಶ್ವಾಸಕೋಶಕ್ಕೆ ತೊಂದರೆಯಾಗಲ್ಲ ಎಂದು ಹೇಳಿದರು.

ಕೊರೊನಾದ ಈ ಅಲೆ ದೀರ್ಘ ಕಾಲ ಇರೋದಿಲ್ಲ. ವೇಗವಾಗಿ ಹರಡುತ್ತೆ, ಬೇಗ ಮುಕ್ತಾಯ ಆಗುತ್ತೆ. ಹೀಗಾಗಿ ಕನಿಷ್ಠ 4-6 ವಾರ ಜನ ಎಚ್ಚರಿಕೆವಹಿಸಬೇಕು. ಕೊರೊನಾ ಬಂದ್ರು ಯಾರು ಆತಂಕ ಪಡುವುದು ಬೇಡ ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗೋದು ಕಡಿಮೆ. ಗಂಟಲಲ್ಲಿ ಮಾತ್ರ ಇದು ಇರುತ್ತೆ. ಹೀಗಾಗಿ ಯಾರು ಆತಂಕ ಪಡಬೇಡಿ ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ