ಬೆಳಗಾವಿ ನಗರದಲ್ಲಿ ಇಂದು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟದ ಸಮಾರೋಪ ಸಮಾರಂಭ ನಡೆಯಿತು.
ನಗರದ ಪೊಲೀಸ್ ಕಾವಾಯತ್ ಆವರಣದಲ್ಲಿ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ವಿಜಯಕುಮಾರ್ ಸಾಲಿಮಠ ವಹಿಸಿದ್ದರು. ಉತ್ತರ ವಲಯ ಐಜಿಪಿ ಎನ್. ಸತೀಶ್‍ಕುಮಾರ್, ಬೆಳಗಾವಿ ನಗರಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಉಪಸ್ಥಿತರಿದ್ದರು. ಇಂದು ಗುರವಾರ ಪೊಲೀಸ್ ತಂಡಗಳಿಗೆ ಹಗ್ಗ ಜಗ್ಗಾಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತು.
ಡಿಎಆರ್ ಪೊಲೀಸ್ ತಂಡ ಹಾಗೂ ಅಥಣಿ ಪೊಲೀಸ್ ತಂಡಗಳ ನಡುವೆ ನೆದ ಅಂತಿಮ ಪಂದ್ಯದಲ್ಲಿ ಡಿಎಆರ್ ತಂಡ ಗೆಲುವಿನ ನಗೆ ಬೀರಿದ್ದರೆ.
Laxmi News 24×7