Breaking News

ಬಹುಕೋಟಿ ವಂಚನೆ ಪ್ರಕರಣ ಆನಂದ ಅಪ್ಪುಗೋಳ್ ಬಂಧನ

Spread the love

ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊಸೈಟಿ ಚೇರ್‍ಮೆನ್ ಆನಂದ ಅಪ್ಪುಗೋಳ್‍ರನ್ನು ಎಡಿ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಸೊಸೈಟಿಯ ವಿವಿಧ ಬ್ರ್ಯಾಂಚ್ ಗಳಲ್ಲಿ ಗ್ರಾಹಕರಿಗೆ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಗೊಳ್ಳಿ ರಾಯಣ್ಣ ಸೊಸೈಟಿ ಚೇರ್ಮನ್ ಆನಂದ ಅಪ್ಪುಗೊಳ ಬಂಧನವಾಗಿದೆ. ಸೊಸೈಟಿಯ ಗ್ರಾಹಕರಿಗೆ 250 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು, ಆನಂದ ಅಪ್ಪುಗೋಳ್‍ರನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ