Breaking News

ಮಳ್ಳನಂತೆ ಹೋಟೆಲ್​​ಗೆ ಬಂದು ಹಣ ಪೀಕಿದ ಬಾಲಕ : ಸಿಸಿಟಿವಿಯಲ್ಲಿ ಕೃತ್ಯ ಸೆರೆ

Spread the love

ಬೆಳಗಾವಿ : ಕಳ್ಳತನದಲ್ಲಿ ಈ ಬಾಲಕ ದೊಡ್ಡವರನ್ನೂ ಮೀರಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್​​ನಲ್ಲಿ ಹಾಡುಹಗಲೇ ಮಾಲೀಕರ ಕಣ್ಣಿಗೆ ಮಣ್ಣೆರಚಿದ ಬಾಲಕ, ಹಣ ಕದ್ದು ಪರಾರಿಯಾಗಿದ್ದಾನೆ.

ಯಾರಿಗೂ ಗೊತ್ತಾಗದಂತೆ ನುಸುಳಾಡಿ ಹಣ ಪೀಕಿರುವ ಬಾಲಕ ನೋಡ ನೋಡುತ್ತಿದ್ದಂತೆಯೇ ಹಣದ ಪೆಟ್ಟಿಗೆಯಲ್ಲಿದ್ದ 9000 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗೋಕಾಕ್​ ನಗರದ ದುರ್ಗಾ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ.

ಬಾಲಕನ ಕಳ್ಳತನದ ಕೃತ್ಯ ಹೋಟೆಲ್​​ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ ಸಿಬ್ಬಂದಿ ಜತೆಗೆ ಪೊಲೀಸರು ಕೂಡ ಶಾಕ್ ಆಗಿದ್ದಾರೆ. ಗೋಕಾಕ್​ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

Spread the love ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ