Breaking News

ಬೆಳಗಾವಿ,:ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಕೋವಿಡ್-೧೯: ಮತ್ತೇ ಇಬ್ಬರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಬೆಳಗಾವಿ, ಏ.೨೧(ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ ೨೦ ವರ್ಷದ ಯುವಕ(ಪಿ-೧೨೮) ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ ೪೦ ವರ್ಷದ ವ್ಯಕ್ತಿ (ಪಿ-೧೪೮)ಯನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ. …


Spread the love

About Laxminews 24x7

Check Also

ಅಂತರರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆ ಗೆದ್ದ ಬೆಳಗಾವಿ ವಿದ್ಯಾರ್ಥಿಗಳು

Spread the love ಬೆಳಗಾವಿ : ನಗರದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ ಒಬ್ಬರು ವಿದ್ಯಾರ್ಥಿಗಳು ಇಂಡೋನೇಷ್ಯಾದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ