Breaking News

ಮಹಿಳೆಗೆ ವಿಡಿಯೋ ಕಾಲ್ ಮಾಡಿ ಖಾಸಗಿ ಅಂಗ ತೋರಿಸಿದ ಆರೋಪಿಯ ಬಂಧನ..!

Spread the love

ಬೆಂಗಳೂರು: ಮಹಿಳೆಗೆ ವಿಡಿಯೋ ಕಾಲ್‌ ಮಾಡಿ ಅಶ್ಲೀಲ ದೃಶ್ಯ ತೋರಿಸಿದ್ದ ಆರೋಪಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ನಗರದ ಮಾರುತಿ ಬಂಧಿತ ಆರೋಪಿ ಆಗಿದ್ದು, ದಿನಸಿ ಅಂಗಡಿ ನಡೆಸುತ್ತಿದ್ದ ಮಹಿಳೆಯಿಂದ ಮೊಬೈಲ್ ನಂಬರ್ ಪಡೆದಿದ್ದ ಆರೋಪಿ, ಆಗಾಗ ಪ್ರಾವಿಜನ್ ಸ್ಟೋರ್​ಗೆ ಬರುತ್ತಿದ್ದ.

25 ವರ್ಷದ ಮಹಿಳೆಗೆ ವಿಡಿಯೋ ಕಾಲ್ ಮುಖಾಂತರ ಖಾಸಗಿ ಅಂಗ ತೋರಿಸದ್ದ. ಈ ಬಗ್ಗೆ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ

Spread the loveಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ