Breaking News

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

Spread the love

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .

 

ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.


Spread the love

About Laxminews 24x7

Check Also

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್

Spread the loveಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್  ಬಳಕೆಗೆ ಅವಕಾಶ ಕೊಡುವ ವಿಧೇಯಕಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ