Breaking News

18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ ನಟ ಧನುಷ್

Spread the love

ಚೆನ್ನೈ , 18 ಜನವರಿ : ನಟ ಧನುಷ್ ಅವರು ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ. ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ಫುಲ್ಸ್ಟಾಪ್ ಇಟ್ಟಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ.

 

ಈ ಸಂಬಂಧ ಟ್ವಿಟರ್ನಲ್ಲಿ ಧನುಷ್ ಅವರು ಬರೆದುಕೊಂಡಿದ್ದು, ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ ಎಂದು ಬರೆದಿದ್ದಾರೆ.ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದಿರುವ ಅವರು, ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಮತ್ತು ಇದನ್ನು ನಿಭಾಯಿಸಲು ನಮಗೆ ಗೌಪ್ಯತೆಯನ್ನು ನೀಡಿ ಎಂದು ಮನವಿ


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ