Breaking News

ಡ್ರಗ್ಸ್ ಸಾಗಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಭದ್ರತಾ ಸಿಬ್ಬಂದಿ ಬಂಧನ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‌.ಟಿ.ನಗರದ ಖಾಸಗಿ ನಿವಾಸದ ಭದ್ರತಾ ಸಿಬ್ಬಂದಿಯಾಗಿದ್ದ ಇಬ್ಬರು ಪೊಲೀಸರು ಸೇರಿ, ನಾಲ್ವರನ್ನು ಡ್ರಗ್ಸ್ ಸಾಗಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.

ಕೋರಮಂಗಲ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಸಂತೋಷ್, ಕಾನ್‌ಸ್ಟೆಬಲ್ ಶಿವಕುಮಾರ್, ಆಟೊ ಚಾಲಕ ಅಮ್ಜದ್ ಬಂಧಿತರು.

ಇನ್ನೊಬ್ಬನ ಹೆಸರು ಗೊತ್ತಾಗಿಲ್ಲ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ