Breaking News

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ

Spread the love

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ.

ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

 


Spread the love

About Laxminews 24x7

Check Also

ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ

Spread the love ಬೆಳಗಾವಿ: ಬಳ್ಳಾರಿ ನಾಲಾ ಯೋಜನೆಯಡಿ ಭೂಮಿ ಕಳೆದುಕೊಂಡ ಕಮಲಾಪೂರ ಗ್ರಾಮದ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ