Breaking News

ನಾಳೆ ಮಧ್ಯಾಹ್ನ 1ಕ್ಕೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವ ಕೋವಿಡ್ ನಿಯಂತ್ರಣ ಸಭೆ:

Spread the love

ಬೆಂಗಳೂರು: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಕರ್ಪ್ಯೂ ( Night Curfew ) ಹಾಗೂ ವೀಕೆಂಡ್ ಕರ್ಪ್ಯೂ ( Weekend Curfew ) ಜಾರಿಗೊಳಿಸಿದೆ. ಈ ಆದೇಶಕ್ಕೆ ಬಿಜೆಪಿಯ ಅನೇಕ ಶಾಸಕರು, ಸಚಿವರು, ಕೇಂದ್ರ ಸಚಿವರು ಆಕ್ಷೇಪ ವ್ಯಕ್ತ ಪಡಿಸಿದ್ದರು.

ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಆದೇಶ ವಾಪಾಸ್ ನಿರ್ಧರವನ್ನು ಸಿಎಂ ಬೊಮ್ಮಾಯಿ ಪ್ರಕಟಿಸಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ