Breaking News

ಗರ್ಭಿಣಿ ಅರಣ್ಯಾಧಿಕಾರಿ ಮೇಲೆ ದಂಪತಿಗಳಿಂದ ಥಳಿತ.

Spread the love

ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

 

ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡಿಸಿದೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಲವಾದ ನೀತಿಯನ್ನು ಒತ್ತಾಯಿಸಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ IFS ಅಸೋಸಿಯೇಷನ್ ​​ಬರೆದುಕೊಂಡಿದೆ, ‘ಮಹಾರಾಷ್ಟ್ರದಲ್ಲಿ ಸರ್ಕಾರಿ ಕೆಲಸ ಮಾಡುತ್ತಿದ್ದಾಗ 3 ತಿಂಗಳ ಗರ್ಭಿಣಿಯಾಗಿರುವ ಕರ್ತವ್ಯನಿರತ ಮಹಿಳಾ ಅರಣ್ಯ ಸಿಬ್ಬಂದಿ ʻಸಿಂಧು ಸನಪ್ʼ ಅವರನ್ನು ಥಳಿಸಲಾಗಿದೆ. IFSA ಈ ರೀತಿಯ ಕ್ರೂರ ದಾಳಿಗಳನ್ನು ಬಲವಾಗಿ ಖಂಡಿಸುತ್ತದೆ ಮತ್ತು ಬಲವಾದ ನೀತಿಯನ್ನು ಒತ್ತಾಯಿಸುತ್ತದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ