ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ.
ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Laxmi News 24×7