Breaking News

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಅಧಿಕೃತ ಘೋಷಣೆ ಒಂದೇ ಬಾಕಿ

Spread the love

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೊವಿಡ್ ಸಭೆಯಲ್ಲಿ ವೀಕೆಂಡ್ ಕಫ್ರ್ವೂವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಒಂದೇ ಬಾಕಿಯಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಕೊವಿಡ್ ತಜ್ಞರ, ಸಚಿವರ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ವೇಳೆ ಹಲವು ಸಚಿವರು ವೀಕೆಂಡ್ ಕಫ್ರ್ಯೂವನ್ನು ಜಾರಿ ಮಾಡದಂತೆ ಹಲವು ಸಚಿವರು ಸಿಎಂ ರನ್ನು ಕೇಳಿಕೊಂಡರು. ಈ ವೇಳೆ ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ಸಿಎಂ ವೀಕೆಂಡ್ ಕಫ್ರ್ಯೂವನ್ನು ರದ್ದುಗೊಳಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ.


Spread the love

About Laxminews 24x7

Check Also

ರಾಜ್ಯ ಸರ್ಕಾರದಿಂದಲೇ ಎತ್ತಿನಹೊಳೆಗೆ ಆಮೆಗತಿ, ಮೇಕೆದಾಟು ವಿಳಂಬವಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ಹೆಚ್‌ಡಿಡಿ ಕಿಡಿ

Spread the loveನವದೆಹಲಿ: ಕರ್ನಾಟಕದಲ್ಲಿ  ನೀರಾವರಿ ಯೋಜನೆಗಳನ್ನು ಸಕಾಲಕ್ಕೆ ಕಾರ್ಯಗತ ಮಾಡಲಾಗದೇ ರಾಜ್ಯ ಕಾಂಗ್ರೆಸ್‌ ಸರಕಾರವು ಕೇಂದ್ರ ಸರಕಾರವನ್ನು ಅನಗತ್ಯವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ