ತುಮಕೂರು : ಇಂದು ಸಿದ್ದಗಂಗೆ ಮಠಾಧೀಶರಾಗಿದ್ದ ದಿವಂಗತ ಶ್ರೀ ಶಿವಕುಮಾರ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆಯಿದೆ. ಕೊರೊನಾ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿಯೇ ಸರಳವಾಗಿ ಆಚರಿಸಲು ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.
ಇನ್ನು ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸಹ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಗದ್ದುಗೆಯ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ.
Laxmi News 24×7