Breaking News

ಅಂತರ ರಾಜ್ಯ ಜಲ ವಿವಾದ: ಸರ್ವೋಚ್ಚ ನ್ಯಾಯಾಲಯದ ಪೀಠ ರಚನೆಗೆ ರೆಜಿಸ್ಟ್ರಾರ್ ಗೆ ಮನವಿ

Spread the love

ಅಂತರ ರಾಜ್ಯ ಜಲ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯಕ್ಕೆ ಸಂಬಂಧಪಟ್ಟ ಅಂತರಾಜ್ಯ ಜಲ ವಿವಾದಗಳ ಬಗ್ಗೆ ಸರ್ವೋಚ್ಚ ನ್ಯಾಲಯಗಳಲ್ಲಿ ಇದ್ದಂತಹ ಪ್ರಕರಣಗಳಿಗೆ ಸಿ.ಎಂ ಬಸವರಾಜ ಬೊಮ್ಮಾಯಿಯವರ ಅಧ್ಯಕ್ತೆಯಲ್ಲಿ ಇಂದು ಕಾನುನು ತಂಡ ಮತ್ತು ಅಧಿಕಾರಿಗಳ ಸಭೆಯಲ್ಲಿ ಕೃಷ್ಣಾ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನ್ಯಾಯಪೀಠದ ಇಬ್ಬರೂ ಸದಸ್ಯರು ಹಿಂದೆ ಸರಿದ ಕಾರಣ ಈ ಕೂಡಲೇ ಪೀಠವನ್ನು ರಚನೆ ಮಾಡಲು ಆಡಳಿತಾತ್ಮಕ ರೆÀಜಿಸ್ಟ್ರಾರ್ ಅವರಿಗೆ ಸೋಮವಾರ ಮನವಿ ಮಾಡಲು ನಿರ್ಧಾರಿಸಲಾಗಿದೆ. ಮೇಕೆದಾಟು ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಫೆ.16 ಕ್ಕೆ ಸರ್ವೋಚ್ಚ ನ್ಯಾಯಾಲಯಕ್ಕೆ ಪ್ರಕರಣ ಬರುವುದರಿಂದ ವಿಚಾರಣೆಗೂ ಮುನ್ನ ಸಿ.ಎಂ ನೇತೃತ್ವದ ಸಭೆಯನ್ನು ಆಯೋಜಿಸಲಾಗುವುದು ಎಂದರು


Spread the love

About Laxminews 24x7

Check Also

ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ*

Spread the love ಬಿವೈ ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲಾ; ಮಾಜಿ ಶಾಸಕ ನಡಹಳ್ಳಿ* ವಿಜಯೇಂದ್ರ ಬದಲಾವಣೆ ಪ್ರಶ್ನೆಯೇ ಇಲ್ಲ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ