ಕೋಲಾರ: ಇಂದು ಬೆಳಗಿನ ಜಾವ ಕೋಲಾರದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಡ್ರೈವರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರು ಕೋಣನಕುಂಟೆ ಮೂಲದ ದೀಪಕ್ ಹಾಗೂ ಗಿರಿಜಮ್ಮ ಮೃತ ದುರ್ದೈವಿಗಳು. ಹರೀಶ್ ಹಾಗೂ ಸಾವಿತ್ರಿ ಎಂಬುವವರಿಗೆ ಗಾಯವಾಗಿದೆ. ತಿರುಪತಿಗೆ ಹೋಗಿ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
Laxmi News 24×7