Breaking News

ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.

Spread the love

ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು.

 

ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ