Breaking News

ಕ್ರಿಕೆಟರ್ ಶಿಖರ್​ ಧವನ್​​ ಕಪಾಳಕ್ಕೆ ಬಾರಿಸಿದ ತಂದೆ..!

Spread the love

ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ.

ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ ಮಾಡಿದ್ದಾರೆ.

ಇದರಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್‌ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ ಅಭಿಮಾನಿಗಳಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗುತ್ತಿದೆ.


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ