Breaking News

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ

Spread the love

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ.

ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ.

ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು,ಆದ್ರೆ ನಗರ ಸೇವಕರ ಚುನಾವಣೆ ನಡೆಯಲಿಲ್ಲ ಒಂದು ವರ್ಷ ಹಾಗೆಯೇ ಕಳೆದು ಹೋದ ಕಾರಣ ಸರ್ಕಾರ ಈಗ ಹೊಸ ಮೀಸಲಾತಿ ಪ್ರಕಟಿಸಿದ್ದು ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ