ಶಿವಮೊಗ್ಗ: ನಗರದ ದೊಡ್ಡಪೇಟೆ ಠಾಣೆಯ ಎಎಸ್‌ಐ ಸುರೇಶ್(49) ಅವರು ಗುರುವಾರ ಬೆಳಗಿನಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಅವರು ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರ್ಪಡೆಯಾಗಿದ್ದರು.
ಸೇವಾ ಹಿರಿತನದ ಮೇಲೆ ಎಎಸ್‌ಐಗೆ ಬಡ್ತಿ ಪಡೆದಿದ್ದರು.
Laxmi News 24×7