Breaking News

ನಾಳೆ ಸಿಎಂ ಜನ್ಮದಿನ. ಹೀಗಾಗಿ ನಾಡಿನ ಜನತೆಗೆ ಬರ್ತ್​ಡೇ ಗಿಫ್ಟ್ ಕೊಡುವ ಬಗ್ಗೆ ಸಿಎಂ ಏನ್​ ಹೇಳಿದ್ರು..? ಈ ವರದಿ ಓದಿ.

Spread the love

 

ಬೆಂಗಳೂರು: ನಮ್ಮದು ಸ್ಪಂದನಾಶೀಲ ಸರ್ಕಾರ. ಹಾಗಾಗಿ ನಾವು ಯಾವುದೇ ಸರ್ಪೈಸ್ ಘೋಷಣೆ ಮಾಡುವುದಿಲ್ಲ. ಅಗತ್ಯಕ್ಕೆ ತಕ್ಕಂತೆ ಸ್ಪಂದಿಸುತ್ತಾ ಹೋಗುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 

ಸಿಎಂ ಬೊಮ್ಮಾಯಿ ಹೇಳಿಕೆಆರ್.ಟಿ. ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಜೆಂಡಾ ಪ್ರಕಾರ ಚರ್ಚೆ ನಡೆಯಲಿದೆ. ನಂತರ ಇತರ ವಿಷಯಗಳ ಚರ್ಚೆ ವೇಳೆ ಹಲವಾರು ವಿಚಾರಗಳ ಕುರಿತು ಚರ್ಚೆ ಮಾಡುತ್ತೇವೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ