Breaking News

ರಾಯಚೂರು: ಅಂಬೇಡ್ಕರ್ ಭಾವಚಿತ್ರ ತೆರವು- ವ್ಯಾಪಕ ಆಕ್ರೋಶ

Spread the love

ರಾಯಚೂರು: ‘ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣ ನೆರವೇರಿಸಲಾಗಿದೆ’ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳಿಂದ ಜಿಲ್ಲೆಯಾದ್ಯಂತ ಗುರುವಾರ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.

 

ರಾಯಚೂರು ನಗರದಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಕಾರರು ಧರಣಿ ನಡೆಸಿದ್ದರಿಂದ ವಾಹನ ಸಂಚಾರ ಸ್ಥಗಿತವಾಗಿತ್ತು. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಗಡೀಪಾರು ಮಾಡುವಂತೆ ಆಗ್ರಹಪಡಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ