Breaking News

ಲವರ್​ಗಳ ದಿನದಂದು ನನಗೆ ಯಾವ ಪಕ್ಷದ ಮೇಲೆ ಲವ್ ಅಂತ ಹೇಳುತ್ತೇನೆ

Spread the love

ಫೆಬ್ರವರಿ 14 ರಂದು (February) ಎಂಎಲ್‌ಸಿ (MLC) ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ದಿನ  ಮುಂದಿನ ರಾಜಕೀಯ ನಿರ್ಧಾರವನ್ನು ನಾನು ಪ್ರಕಟಿಸುತ್ತೇನೆ, ಆದರೆ ಯಾವುದೇ ಕಾರಣಕ್ಕೂ ಹೊಸ ಪಕ್ಷ ಕಟ್ಟುವುದಿಲ್ಲ. ಮೊದಲು ಜನರ ಅಭಿಪ್ರಾಯವನ್ನು ಕೇಳಿಕೊಂಡು ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂದು ನಿರ್ಧರಿಸುತ್ತೇನೆ ಎಂದು ಮಾಜಿ ಕಾಂಗ್ರೆಸ್​ ಮುಖಂಡ, ಎಂಎಲ್​ಸಿ ಸಿ.ಎಂ.ಇಬ್ರಾಹಿಂ (C.M Ibrahim)  ಹೇಳಿದ್ದಾರೆ.

ಮೈಸೂರಿನಲ್ಲಿ (Mysuru) ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕರ್ನಾಟಕ ರಾಜ್ಯದಲ್ಲಿ  ಕಾಂಗ್ರೆಸ್ನ  (Congress) ಅಧ್ಯಾಯ ಮುಗಿದು ಹೋಗಿದೆಯಾರಿಗೆ ಏನು ಬೇಕೋ ಅದನ್ನು ತಗೊಂಡು ಹೋಗ್ತಿದ್ದಾರೆಮಂಚಬೆಡ್ದಿಂಬು  ಹೀಗೆ ಅವಶ್ಯಕತೆಗೆ ತಕ್ಕಂತೆ ತೆಗೆದುಕೊಂಡು ಹೋಗುತ್ತಿದ್ದಾರೆಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದು ನಿಜಕ್ಕೂ ಕನಸಿನ ಮಾತು ಎಂದು ತಮ್ಮ ಹಳೆಯ ಪಕ್ಷದ ಬಗ್ಗೆ ವ್ಯಂಗ್ಯವಾಡಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ