Breaking News

ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

Spread the love

ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, ನಾಳೆಯಿಂದ ಥಿಯೇಟರ್‌ ಹೌಸ್ ಫುಲ್‌ಗೆ ಸರ್ಕಾರ
ಅನುಮತಿ ನೀಡಿದೆ.

ಕಾರಿನಲ್ಲಿ ಏಕಾಂಗಿಯಾಗಿ ಓಡಾಡುವಾಗ ಮಾಸ್ಕ್ ಅಗತ್ಯ ಇಲ್ಲ – ದೆಹಲಿಯಲ್ಲಿ ವಿನಾಯಿತಿ
3 seconds ago

ಚೀನಾ ಕಾನೂನು ವಿರುದ್ಧ ಹೇಳಿಕೆ ನೀಡಿದರೆ ಮಾನ್ಯತೆ ರದ್ದು: ಅಥ್ಲೀಟ್‌ಗಳಿಗೆ ಎಚ್ಚರಿಕೆ
46 seconds ago
ಸಿಎಂ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಿದ್ದಾರೆ. ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಕಟ್ಟುನಿಟ್ಟಿನ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ