Breaking News

ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಲುಕಿ ಬೈಕ್‍ಗೆ ಡಿಕ್ಕಿ ಹೊಡೆದ ಕಾರು!

Spread the love

ಮಂಗಳೂರು: ಕಾರಿನ ಬ್ರೇಕ್ ಕೆಳಗೆ ವಾಟರ್ ಬಾಟ್ಲಿ ಸಿಕ್ಕಿ ಬೈಕ್‍ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉರ್ವಾದ ಚಿಲಿಂಬಿ- ಮಠದಕಣಿ ಕ್ರಾಸ್ ರೋಡ್ ನಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರನ್ನು ವಿವೇಕಾನಂದ ಶೆಣೈ (63) ಎಂಬವರು ಚಲಾಯಿಸುತ್ತಿದ್ದರು.

ಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆಕಾರಿನ ಬ್ರೇಕ್ ಪೆಡಲ್ ಅಡಿ ನೀರಿನ ಬಾಟ್ಲಿ ಸಿಲುಕಿದ್ದರಿಂದ ಬ್ರೇಕ್ ಪೆಡಲ್ ವರ್ಕ್ ಆಗದೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ