Breaking News

ಪುನೀತ್​ ರಾಜ್​ ಕುಮಾರ್​ ಜೇಮ್ಸ್​ ಟೀಸರ್​ ರಿಲೀಸ್​ಗೆ ಡೇಟ್​ ಫಿಕ್ಸ್​!

Spread the love

ಬೆಂಗಳೂರು: ಪವರ್ ಸ್ಟಾರ್​ ಪುನೀತ್​ ರಾಜ್​ಕುಮಾರ್​ ನಟನೆಯ ಕೊನೇ ಸಿನಿಮಾ ಮೇಲೆ ಈಗ ನಿರೀಕ್ಷೆಗಳು ಉತ್ತುಂಗದಲ್ಲಿದ್ದು, ಆ ಸಿನಿಮಾದ ಪ್ರತಿಯೊಂದು ಅಪ್ಡೇಟ್​ಗಾಗಿ ಅಭಿಮಾನಿಗಳು ಕಾತಯುರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ.

 

ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನೂ ಜೇಮ್ಸ್​ ಸಿನಿಮಾದಲ್ಲಿ ಪ್ರಿಯಾ ಆನಂದ್​ ಹಿರೋಯಿನ್​ ಆಗಿ ನಟಿಸಿದ್ದು, ತೆಲುಗು ನಟ ಶ್ರೀಕಾಂತ್​, ಶರತ್​ ಕುಮಾರ್​ ರಾಘವೇಂದ್ರ ರಾಜ್​ಕುಮಾರ್​, ಮುಂತಾದ ಕಲಾವಿದರು ನಟಿಸಿದ್ದಾರೆ. ಮಾರ್ಚ್​ 25 ಕ್ಕೆ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಡಬ್ಬಿಂಗ್​ ಕಾರ್ಯವನ್ನ ಮುಗಿಸಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ