Breaking News

ಹಿಂದುಳಿದ ವರ್ಗದ ಸಮುದಾಯ’ವರೇ ಗಮನಿಸಿ: ‘ಗಂಗಾ ಕಲ್ಯಾಣ ಯೋಜನೆ’ಯಡಿ ‘ಕೊಳವೆ ಬಾವಿ’ಗಾಗಿ ಅರ್ಜಿ ಆಹ್ವಾನ

Spread the love

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ( Ganga Kalyana Yojan ) ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಸಮುದಾಯದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ಹಂಚಿಕೊಂಡಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಅಡಿಯಲ್ಲಿ ಬರುವಂತೆ ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ, ಹಟ್ಟಿಗೊಲ್ಲ, ಅಲೆ ಮಾಡಿ ಮತ್ತು ಅರೆ ಅಲೆಮಾರಿ ಜನಾಂಗಗಳು, ಒಕ್ಕಲಿಗ, ಲಿಂಗಾಯತ, ಮರಾಠ ಮತ್ತು ಇತರ ಉಪ ಸಮುದಾಯಗಳು ಹೊರತುಪಡಿಸಿ, ಅರ್ಹ ಫಲಾಪೇಕ್ಷಿಗಳಿಂದ. ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ