Breaking News

ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ

Spread the love

ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ ಬೆಳಕಿಗೆ ಬಂದಿದೆ.

 

ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿ ಯೋಗೇಶ್ ಅವರು ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ, ಅಮೃತ ಹಳ್ಳಿ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.


Spread the love

About Laxminews 24x7

Check Also

ಬಿಜೆಪಿ ವರಿಷ್ಠರನ್ನ​ ಭೇಟಿಯಾದ ಸುಮಲತಾ

Spread the loveನವದೆಹಲಿ/ಮಂಡ್ಯ, (ಫೆಬ್ರವರಿ 08): ಲೋಕಸಭಾ ಚುನಾವಣೆ (Loksabha Elections 2024) ಸಮೀಪಿಸುತ್ತಿದ್ದು, ಕರ್ನಾಟಕದಲ್ಲಿ ರಾಜಕೀಯ (Karnataka Politics) ಚಟುವಟಿಕೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ