Breaking News

ಕಡೋಲಿಯಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು..!

Spread the love

ಬೆಳಗಾವಿ : ಹೊಲದಲ್ಲಿನ ಬಾವಿಗೆ ಅಳವಡಿಸಿದ ಪಂಪಸೇಟ್ ರಿಪೇರಿ ಮಾಡಲು ಹೋಗಿ ಕಾಲು ಜಾರಿ ಬಿದ್ದು ಕಡೋಲಿ ಗ್ರಾಮದ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ನಿನ್ನೆ (ಶನಿವಾರ) ರಾತ್ರಿ ವೇಳೆ ನಡೆದಿದೆ.

ಕಡೋಲಿ ಗ್ರಾಮದ ಲಕ್ಷ್ಮಿ ಗಲ್ಲಿಯ ಅನೀಲ ಕಲ್ಲಪ್ಪಾ ಉಚ್ಚುಕರ  (48 ವರ್ಷ ) ಮೃತ ವ್ಯಕ್ತಿ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಕಾಕತಿ ಪಿಎಸ್ಐ ಅವಿನಾಶ್ ಯರಗೊಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ