Breaking News

24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆ

Spread the love

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಬಲಿಯಾಗಿದ್ದರು.

 

ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ