Breaking News

13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿಮಾಡಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!

Spread the love

ಜಕಾರ್ತ: ಶಿಕ್ಷಕನೊಬ್ಬನು 13 ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವನ್ನು ಎಸೆಗಿ 8 ವಿದ್ಯಾರ್ಥಿಯನ್ನು ಗರ್ಭಿಣಿ ಮಾಡಿರುವ ಭಯಾನಕ ಘಟನೆ ಇಂಡೋನೇಷ್ಯಾದ ಧಾರ್ಮಿಕ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದ್ದು, ಆರೋಪಿಯು ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ.

ಹೆರ್ರಿ ವಿರಾವನ್(36) ಆರೋಪಿ. ಈತ ತನ್ನ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಸ್ಕಾಲರ್‍ಶಿಪ್ ಸೇರಿ ಇನ್ನಿತರ ಆಮಿಷ ಒಡ್ಡುತ್ತಿದ್ದ. ಹೀಗಾಗಿ ಸ್ವಲ್ಪ ಬಡವರಾದವರು ತಮ್ಮ ಮಕ್ಕಳನ್ನು ಅಲ್ಲಿಯೇ ಸೇರಿಸಲು ಮುಂದಾಗುತ್ತಿದ್ದರು. ಇದರಿಂದಲೇ ಈ 13 ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ್ದು, 8 ವಿದ್ಯಾರ್ಥಿನಿಯರು ಗರ್ಭಿಣಿಯರಾಗಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ