Breaking News

ವಿಧಾನಪರಿಷತ್‌ ಕಲಾಪ: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಧರಣಿ

Spread the love

ಬೆಂಗಳೂರು: ವಿಧಾನಪರಿಷತ್‌ ಕಲಾಪದಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಸದಸ್ಯರು ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು.

‘ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ’ ಎಂಬುದಾಗಿ ಈಶ್ವರಪ್ಪ ನೀಡಿದ ಹೇಳಿಕೆ ವಿರುದ್ಧವಾಗಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ