Breaking News

ಅಲ್ಲಾಹು ಅಕ್ಬರ್ ಘೋಷಣೆ ಬಗ್ಗೆ ಪರಿಶೀಲನೆ ನಡೆಸಲಾಗುವುದು: ಡಾ.ಬೋರಲಿಂಗಯ್ಯ

Spread the love

ಬೆಳಗಾವಿ: ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು ಬಳಿ ಉದ್ವಿಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿಗೆ ಸಂಬಂಧವಿಲ್ಲದ ಯುವಕರು ಬಂದಿದ್ದರು. ಪರಿಸ್ಥಿತಿ ತಿಳಿಗೊಳಿಸಲು ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಬಿ ಬೋರಲಿಂಗಯ್ಯ ಹೇಳಿದರು.

ನಗರದ ವಿಜಯ ಇನ್ಸ್ ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟುಹಿಡಿದ್ದರು. ಆದರೆ ಕಾಲೇಜಿಗೆ ಸಂಬಂಧ ಇಲ್ಲದವರು ಬಂದು ತಗಾದೆ ತೆಗೆದಿದ್ದಾರೆ. ಈ ವೇಳೆ ಮುಂಜಾಗ್ರತಾ ಕ್ರಮವಾಗಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ