ಬೆಂಗಳೂರು: ಭಾರತ ದೇಶದ ಧ್ವಜಕ್ಕೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅವಮಾನ, ರಾಜೀನಾಮೆ ಬಗ್ಗೆ ಬಿಜೆಪಿ ನಾಯಕರು ಕ್ರಮ ಕೈಗೊಳ್ಳದೇ ಇದ್ದರೆ, ಅದು ಇಡೀ ದೇಶಕ್ಕೆ ಗೊತ್ತಾಗುತ್ತದೆ, ಆಗ ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ ಆಗುತ್ತದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇದರ ಬಗ್ಗೆ ಇನ್ನೂ ಹೋರಾಟ ಮುಂದುವರೆಸುತ್ತೇವೆ. ಸ್ಪೀಕರ್ ಅಧಿವೇಶನ ಮುಂದಕ್ಕೆ ಹಾಕಿದರೆ, ಜನರ ಮುಂದೆ ಹೋಗುತ್ತೇವೆ ಎಂದರು.
Laxmi News 24×7