ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ.

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬ
Laxmi News 24×7