Breaking News

ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ

Spread the love

ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರು ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ್ದಾರೆ.

ರಾಜಕಾರಣಿ ಪುತ್ರನ ಗರ್ಲ್‍ಫ್ರೆಂಡ್‍ಗೆ ಹುಳಿಮಾವು ರೌಡಿಶೀಟರ್ ನಂದೀಶ್‍ನಿಂದ ಧಮ್ಕಿ ಆರೋಪ ವ್ಯಕ್ತವಾಗಿದೆ. ಬೆಂಗಳೂರು ಬಿಟ್ಟು ಹೋಗು, ಇಲ್ಲ ನಿನ್ನ ಖಾಸಗಿ ಫೋಟೋ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಯುವತಿಯ ಖಾಸಗಿ ಫೋಟೋ ವೀಡಿಯೋಗಳನ್ನು ಅವಳ ತಂದೆ ಹಾಗೂ ಆಕೆಯ ಬಾಯ್‍ಫ್ರೆಂಡ್‍ಗೆ ವಾಟ್ಸಾಪ್ ಮಾಡಿದ್ದಾನೆ. 

ಉತ್ತರ ಭಾರತದ 25 ವರ್ಷದ ಯುವತಿಯು ಆಗ್ನೇಯ ವಿಭಾಗ ಸೈಬರ್ ಕ್ರೈಂ ಪೊಲೀಸರಿಗೆ ರೌಡಿಶೀಟರ್ ನಂದೀಶ್‍ನ ವಿರುದ್ಧ ದೂರು ದಾಖಲಿಸಿದ್ದಾಳೆ. ಈ ವೇಳೆ ಯುವತಿಯ ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ. ರೌಡಿಶೀಟರ್ ನಂದೀಶ್ ಪ್ರಬಲ ರಾಜಕಾರಣಿಯ ಬಲಗೈ ಬಂಟನಾಗಿದ್ದಾನೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ