Breaking News

ಲೈಂಗಿಕ ದೌರ್ಜನ್ಯ ಎಸಗಿದರೆಂದು ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದಳು: ಆದರೆ ನಡೆದದ್ದೇ ಬೇರೆ.!

Spread the love

ತಿರುವನಂತಪುರ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದರು ಎಂದು ಹೇಳಿ ಕೇರಳದ ತಿರುವನಂತಪುರದ ಸ್ವಾಮಿ ಗಂಗೇಶಾನಂದರರ ಮರ್ಮಾಂಗ ಕತ್ತರಿಸಿದ್ದ ಕಾನೂನು ವಿದ್ಯಾರ್ಥಿನಿಯ ಕೇಸ್​ಗೆ ಇದೀಗ ಭಾರಿ ಟ್ವಿಸ್ಟ್​ ಸಿಕ್ಕಿದೆ. 2017ರಲ್ಲಿ ನಡೆದಿರುವ ಈ ಘಟನೆ, ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಬೇರೆಯದ್ದೇ ಕಥೆಯನ್ನು ಹೇಳುತ್ತಿದೆ.

 

2017ರಲ್ಲಿ ತಿರುವನಂತಪುರದ 23 ವರ್ಷದ ಕಾನೂನು ವಿದ್ಯಾರ್ಥಿ ಸ್ವಾಮಿ ಗಂಗೇಶಾನಂದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದಳು. ಮೇ 19 ಮತ್ತು 20ರ ಮಧ್ಯರಾತ್ರಿ ತನ್ನ ಮನೆಯಲ್ಲಿ ಸ್ವಾಮಿ ಗಂಗೇಶಾನಂದರು ತನ್ನ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದರು. ಈ ವೇಳೆ ಅವರ ಮರ್ಮಾಂಗವನ್ನು ಕತ್ತರಿಸಿರುವುದಾಗಿ ಆಕೆ ಹೇಳಿಕೆ ನೀಡಿದ್ದಳು.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ