Breaking News

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,553 ಜನರಲ್ಲಿ ಸೋಂಕು ಪತ್ತೆ

Spread the love

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,553 ಜನರಲ್ಲಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 278 ಜನ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,12,622 ಕ್ಕೆ ಏರಿಕೆಯಾಗಿದೆ.

 

ಇನ್ನು ದೇಶದಲ್ಲಿ 1‌,64,522 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 31,377 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,21,89,887 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 33,84,744 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,76,19,39,020 ಡೋಸ್ ಲಸಿಕೆ ಹಾಕಲಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ