Breaking News

ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್

Spread the love

ಬೆಂಗಳೂರು: ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ್ 4ರಂದು ತಾವು ಬಜೆಟ್ ಮಂಡನೆ ಮಾಡುವುದಾಗಿ ಹೇಳಿದರು.ಬಸವರಾಜ ಬೊಮ್ಮಾಯಿ ಅವರು ಹಣಕಾಸು ಖಾತೆಯನ್ನೂ ಸಹ ಹೊಂದಿದ್ದು, ಹೀಗಾಗಿ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ.

 

ಇದರ ಮಧ್ಯೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಮಂಡಲ ಕಲಾಪವನ್ನು ಮಾರ್ಚ್ 4 ಕ್ಕೆ ಮುಂದೂಡಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ