Breaking News

ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್

Spread the love

ಮಂಡ್ಯ: ಸಕ್ಕರೆ ನಾಡಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮಿರುಲ್ ಅವರ ಸಹೋದರರು ನಾಗಮಂಗಲದ ಪ್ರಖ್ಯಾತ ಉದ್ಯಮಿಗಳಾಗಿದ್ದಾರೆ. ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರ್‍ಂ, ಹೋಟೆಲ್, ಪೆಟ್ರೋಲ್ ಉದ್ಯಮ ಸೇರಿದಂತೆ ಹಲವಾರು ಉದ್ಯಮ ನಡೆಸುತ್ತಿದ್ದಾರೆ. 

ನಸುಕಿನ 4 ಗಂಟೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ 10ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಅಧಿಕಾರಿಗಳು 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ, ಆಸ್ತಿ-ಪಾಸ್ತಿ, ಕಡತ, ಹಣ, ಚಿನ್ನಾಭರಣಗಳನ್ನು ಪರಿಶೀಲನೆ ಮಾಡಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ