Breaking News

ಲಾರಿ, ಬೈಕ್​​ಗಳ ನಡುವೆ ಸರಣಿ ಅಪಘಾತ-ಸ್ಥಳದಲ್ಲೇ ಮೂವರು ಸವಾರರ ಸಾವು

Spread the love

ತುಮಕೂರು: ಸರಣಿ ಅಪಘಾತದಲ್ಲಿ ಮೂವರು ಬೈಕ್ ಸವಾರರು ನಡುರಸ್ತೆಯಲ್ಲೇ ಪ್ರಾಣಬಿಟ್ಟಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ.

ಮೊದಲು ವಿ.ಆರ್.ಎಲ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಅಪಘಾತ ನೋಡಲು ಹೋದ ಮತ್ತೊಂದು ಬೈಕ್‌ಗೆ ಮೊತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಟ್ಟಾರೆ ಎರಡು ಬೈಕ್‌‌ಗಳಲ್ಲಿದ್ದ ಒಟ್ಟು ಮೂವರು ಯುವಕರು ಸಾವನ್ನಪ್ಪಿದ್ದಾರೆ.


Spread the love

About Laxminews 24x7

Check Also

ತುಮಕೂರಲ್ಲಿ ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

Spread the loveತುಮಕೂರು: ಇಲ್ಲಿನ ಹೊಸ ಬಡಾವಣೆ ಪೊಲೀಸ್‌ ಠಾಣೆಯ ಪಿಎಸ್‌ಐ (PSI) ಮಂಗಳಮ್ಮ ಕಾಣೆಯಾಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ