Breaking News

ಸುದ್ದಿ ತಾಣವೊಂದರ ವಿರುದ್ಧ 100 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ ಭಾರತ್ ಬಯೋಟೆಕ್​; ತೆಲಂಗಾಣ ಕೋರ್ಟ್ ಹೇಳಿದ್ದೇನು?

Spread the love

ದಿ ವೈರ್​ ಸುದ್ದಿ ಮಾಧ್ಯಮದ ಪ್ರಕಾಶಕರು, ಸಂಪಾದಕರು ಮತ್ತು ಅಲ್ಲಿರುವ ಕೆಲವು ಬರಹಗಾರರ ವಿರುದ್ಧ ತೆಲಂಗಾಣ ಕೋರ್ಟ್​​ವೊಂದರಲ್ಲಿ ಭಾರತ್ ಬಯೋಟೆಕ್​​ ಔಷಧೀಯ ಕಂಪನಿ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದೆ. ಭಾರತ್​ ಬಯೋಟೆಕ್​ (Bharat Biotech) ಅಭಿವೃದ್ಧಿ ಪಡಿಸಿದ ಕೊವ್ಯಾಕ್ಸಿನ್​ ಕೊವಿಡ್​ 19 ಲಸಿಕೆ (covaxin)  ಬಗ್ಗೆ ಅವಹೇಳನಕಾರಿ ಸುದ್ದಿಗಳನ್ನು ಬರೆದು, ಪ್ರಕಟಿಸಿದ ಆರೋಪದಡಿ ಈ ಮಾನನಷ್ಟ ಮೊಕದ್ದಮೆಯನ್ನು ಹಾಕಿದ್ದಾಗಿ ಕಂಪನಿ ಹೇಳಿಕೊಂಡಿದೆ. ತೆಲಂಗಾಣದ ರಂಗಾರೆಡ್ಡಿ ಕೋರ್ಟ್​​ನಲ್ಲಿ ಕೇಸ್​ ದಾಖಲಾಗಿದ್ದು, XVI ನೇ ಹೆಚ್ಚುವರಿ ನ್ಯಾಯಾಧೀಶರು ವಿಚಾರಣೆ  ನಡೆಸಿದ್ದು, ಭಾರತ್​ ಬಯೋಟೆಕ್​ ವಿರುದ್ಧ ಪ್ರಕಟಿಸಿದ್ದ 14 ಲೇಖನಗಳನ್ನೂ  ತೆಗೆದುಹಾಕಲು ದಿ ವೈರ್​ ಸುದ್ದಿ ತಾಣಕ್ಕೆ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ