ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರರಾಗಿ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.
ಬದಲಾದ ಕೊನೆ ಕ್ಷಣದ ರಾಜಕೀಯ ಸನ್ನಿವೇಶದಲ್ಲಿ ಜಯಮ್ಮ ಗೋಪಿನಾಥ್ ಮಹಾಪೌರರಾಗಿ ಮತ್ತು ಉಪ ಮೇಯರ್ ಗಾಯತ್ರಿ ಖಂಡೋಜಿರಾವ್ ಆಯ್ಕೇಯಾಗಿದ್ದಾರೆ. ಈ ಬಾರಿಯ ಮಹಾಪೌರ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿಡಲಾಗಿತ್ತು.
ಈ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪಾ ಜಯಪ್ರಕಾಶ್ ಹಾಗೂ ಜಯಮ್ಮ ಗೋಪಿನಾಯ್ಕ್ ಹೆಸರು ಕೇಳಿ ಬಂದಿತ್ತು. ಕೊನೆ ಕ್ಷಣದವರೆಗೂ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾಗುತ್ತಾರೆ ಎನ್ನಲಾಗಿತ್ತು .
ಆದರೇ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ನವರು ಏನಾದರೂ ಮಾಡಿ ಅಧಿಕಾರ ಹಿಡಿಯುತ್ತಾರೆ ಎಂಬ ಮಾತು ಈಗ ಹುಸಿಯಾಗಿದೆ.