Breaking News

ಅಕ್ರಮದಲ್ಲಿ ಸಚಿವರು, ಶಾಸಕರ ಪಾತ್ರದ ಬಗ್ಗೆ ತನಿಖೆಯಾಗಲಿ: ಎಎಪಿ

Spread the love

ಬೆಂಗಳೂರು: ಎಸಿಬಿ ಪತ್ತೆ ಮಾಡಿರುವ ಬಿಬಿಎಂಪಿಯ ಅಕ್ರಮಗಳಲ್ಲಿ ಪ್ರಭಾವಿ ಸಚಿವರು ಹಾಗೂ ಬೆಂಗಳೂರಿನ ಶಾಸಕರುಗಳ ಪಾತ್ರ ಮಹತ್ವದ್ದಾಗಿದೆ. ಇಲ್ಲಿ ಕೇವಲ ಅಧಿಕಾರಿಗಳನ್ನು ಬಲಿಪಶು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಟಿ.ನಾಗಣ್ಣ ಅವರು, ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 27 ಕಚೇರಿಗಳ ಮೇಲೆ ದಾಳಿ ಮಾಡಿ, ಸುಮಾರು 300 ಕೋಟಿ ರೂ. ಗಿಂತಲೂ ಹೆಚ್ಚಿನ ಮೊತ್ತದ ಹಲವು ಅಕ್ರಮಗಳನ್ನು ಬಯಲು ಮಾಡಿರುವುದು ಶ್ಲಾಘನೀಯ. ಆದರೆ ಈ ಎಲ್ಲ ಅಕ್ರಮಗಳು ಬೆಂಗಳೂರಿನ ಶಾಸಕರು ಹಾಗೂ ಸಚಿವರ ಅಣತಿಯ ಮೇರೆಗೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ