Breaking News

ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ

Spread the love

ಬೆಳಗಾವಿ: ಪೆಟ್ರೋಲ್ ಬಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಬರೋಬ್ಬರಿ 44 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ಬೆಳಗಾವಿಯ ಮಚ್ಚೆಯಲ್ಲಿರುವ ಸೋಮನಾಥ್ ಪೆಟ್ರೋಲ್ ಬಂಕ್‌ನ ಮಾಲೀಕ ಸುನೀಲ್ ಶಿಂಧೆ ಮೋಸ ಹೋದವರು. ಬೆಳಗಾವಿಯ ನಿವಾಸಿ ರೋಹಿತ್ ರಾಜು ಎಂಬಾತ ಕಳೆದ ಮೂರು ವರ್ಷದಿಂದ ಸುನೀಲ್ ಶಿಂಧೆಯ ಪೆಟ್ರೋಲ್ ಬಂಕ್‍ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದಲ್ಲಿ ಮಾಲೀಕರಿಗೆ 44 ಲಕ್ಷ ರೂ. ಹಣವನ್ನು ಫೋನ್ ಪೇ ಮೂಲಕ ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ